ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿ ಪದಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

0

ಪುತ್ತೂರು: ದ.ಕ.ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಗೆ ಆಯ್ಕೆ ಮಾಡಲು ಆಸಕ್ತರು ಅರ್ಜಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಪ್ರಕ್ರಿಯೆಯ ಮೂಲಕ ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು. ಮಾರ್ಚ್ 4 ರ ಮುಂಚಿತವಾಗಿ ಆಸಕ್ತರು ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ನೊಂದಿಗೆiycdksm@gmail.com ಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಜಾಲತಾಣದ ಜಿಲ್ಲಾ ಉಸ್ತುವಾರಿ ಇಸ್ಮಾಯಿಲ್ ಬಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here