ಶಿವಾರು ರಕ್ಷಿತಾರಣ್ಯದಲ್ಲಿ ಬೆಂಕಿ

0

ನೆಲ್ಯಾಡಿ: ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ನಂದಿಸಲು ಅರಣ್ಯ ಹಾಗೂ ಅಗ್ನಿಶಾಮಕ ಇಲಾಖೆಯವರು ಪ್ರಯತ್ನಿಸುತ್ತಿದ್ದಾರೆ.
ಫೆ.27ರಂದು ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಹಾಗೂ ಅಗ್ನಿಶಾಮಕದಳದವರು ಬೆಂಕಿ ನಂದಿಸಿದ್ದರು. ಆದರೆ ಫೆ.28ರಂದು ಮಧ್ಯಾಹ್ನದ ವೇಳೆಗೆ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here