ಕೊಯಿಲ : ಪಶುಸಂಗೋಪನಾ ಹುಲ್ಲುಗಾವಲಿಗೆ ಬೆಂಕಿ

0

ಕಡಬ ತಾಲೂಕಿನ ಕೊಯಿಲದಲ್ಲಿರುವ ಪಶುಸಂಗೋಪನಾ ಇಲಾಖೆಯ ಜಾಗದಲ್ಲಿನ ಹುಲ್ಲುಗಾವಲು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗುಲಿದೆ.

ಇದರಿಂದಾಗಿ ನೂರಾರು ಎಕರೆ ಪ್ರದೇಶದಲ್ಲಿನ ಹುಲ್ಲುಗಾವಲು ಬೆಂಕಿಗಾಹುತಿಯಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸಿದ್ದಾರೆ.

LEAVE A REPLY

Please enter your comment!
Please enter your name here