ಮಹಿಳೆ ನಾಪತ್ತೆ-ದೂರು

0

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ(೮೦ವ.)ಎಂಬವರು ನಾಪತ್ತೆಯಾಗಿರುವ ಬಗ್ಗೆ ಅವರ ಮಗ ಮಹಮ್ಮದ್ ಯಾನೆ ಹುಸೈನ್‌ರವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.


ಐಸಮ್ಮ ಅವರು ಫೆ.28ರಂದು ಸಂಜೆ ಹೊಸಮಜಲು ಕಡೆಗೆ ಹೋದವರು ಮತ್ತೆ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆಯಿಂದಲೇ ಹೊಸಮಜಲು ಪರಿಸರದಲ್ಲಿ ಹುಡುಕಾಟ ನಡೆಸಿದರೂ ಅವರ ಪತ್ತೆಯಾಗದೇ ಇರುವ ಹಿನ್ನೆಲೆಯಲ್ಲಿ ಅವರ ಪುತ್ರ ಮಹಮ್ಮದ್‌ರವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here