ಪಾಪೆಮಜಲು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಮುಂದೂಡಿಕೆ

0

ಪುತ್ತೂರು :ಅರಿಯಡ್ಕ ಗ್ರಾಮದ ಪಾಪೆಮಜಲು ಬೆಂಗತಡ್ಕ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಮಾ.4 ರಂದು ನಡೆಯಬೇಕಾಗಿದ್ದ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವವನ್ನು ಮುಂದೂಡಲಾಗಿದೆ.

ಬೈದರ್ಕಳ  ಗರಡಿಯ ಮೊಕ್ತೇಸರರಾಗಿದ್ದ ಎಂ.ಎಸ್ ಮುಕುಂದ ಶಾಂತಿವನರವರ ನಿಧನದ ಹಿನ್ನೆಲೆಯಲ್ಲಿ ನೇಮೋತ್ಸವನನ್ನು ಮುಂದೂಡಲಾಗಿದ್ದು ಭಕ್ತಾದಿಗಳು ಸಹಕರಿಸುವಂತೆ ಗರಡಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here