ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಅರ್ಜಿ ಮಂಜೂರಾತಿ ಸಭೆ

0

ಪುತ್ತೂರು: ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಮಾ.4ರಂದು ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಸುಮಾರು 127 ಅರ್ಜಿಗಳನ್ನು ಮಂಜೂರು ಮಾಡಲಾಯಿತು.

ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್, ತಹಸೀಲ್ದಾರ್ ರಮೇಶ್ ಬಾಬು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here