ಇಂದು (ಮಾ.5ಕ್ಕೆ) ಜೈನ ಭವನದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ 7ನೇ ವರ್ಷದ ‘ನರ್ತನಾವರ್ತನ’

0


ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಸಾಂಸ್ಕೃತಿಕ ಸಚಿವಾಲಯದ ಸಹಕಾರದೊಂದಿಗೆ 7ನೇ ವರ್ಷದ ‘ನರ್ತನಾವರ್ತನಾ -2023’ ಮಾ.5ರಂದು ಸಂಜೆ ಬಪ್ಪಳಿಗೆ ಜೈನ ಭವನದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ನಾಟ್ಯಾರಾಧನಾ ಮತ್ತು ಯಕ್ಷರಾಧನ ಕಲಾಕೇಂದ್ರದ ನಿರ್ದೇಶಕಿ ವಿದುಷಿ ಸುಮಂಗಲಾ ರತ್ನಾಕರ್ ಅವರಿಗೆ ‘ಕಲಾಶ್ರಯ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಲಿದೆ.

LEAVE A REPLY

Please enter your comment!
Please enter your name here