ಮೊಗರು ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿಗೆ ತಾಲೂಕು ಮಟ್ಟದ ಅತ್ಯುತ್ತಮ ಸಮಿತಿ ಪ್ರಶಸ್ತಿ ಪ್ರದಾನ

0

ಪುತ್ತೂರು:ಸವಣೂರು ಮೊಗರು ಹಿರಿಯ ಪ್ರಾಥಮಿಕ ಶಾಲಾ ಎಸ್‌ಡಿಎಂಸಿಗೆ ತಾಲೂಕು ಮಟ್ಟದ ಅತ್ಯುತ್ತಮ ಸಮಿತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನೇರಳಕಟ್ಟೆ ಜನಪ್ರಿಯ ಗಾರ್ಡನ್‌ನಲ್ಲಿ ನಡೆದ ಜಿಲ್ಲಾಮಟ್ಟದ ಎಸ್‌ಡಿಎಂಸಿ ಸಮಾವೇಶದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಎಂ.ಎ.ರಫೀಕ್ ಅವರು ಪ್ರಶಸ್ತಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here