ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೃಢಕಲಶ ಪೂಜೆ

0


ಕಾಣಿಯೂರು: ಕಾಮಣ ಗ್ರಾಮದ ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೃಢಕಲಶ ಪೂಜೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ ೪ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಲಿಂಗಪ್ಪ ಗೌಡ, ಹೊಸಮನೆ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ಕು, ಮಾರ್ ಮರಕ್ಕಡ, ಕೋಶಾಧಿಕಾರಿ ಮೋನಪ್ಪ ಗೌಡ ಕೂರೋಡಿ, ದೇವಸ್ಥಾನದ ಪ್ರಧಾನ ಅರ್ಚಕ ಗಣೇಶ್ ಭಟ್ ಮಾಡಾವು, ಅರ್ಚಕ ರಾಮಕೃಷ್ಣ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವದ ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು ಹಾಗೂ ಭಕ್ತುರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here