ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿ ಆದೇಶ

0

ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನ ಮಾನ ನೀಡಲಾಗಿದೆ ಎಂದು ರಾಜ್ಯಪಾಲರ ಆದೇಶದಂತೆ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here