ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ತಿಂಗಳ ಸರಣಿ ಯಕ್ಷಗಾನ ತಾಳಮದ್ದಳೆ “ಅತಿಕಾಯ ” ಕಾಳಗ ದೇವಳದ ರಾಜಗೋಪುರದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಆನಂದ ಸವಣೂರು, ಚಂದ್ರಶೇಖರ್ ಹೆಗ್ಡೆ ನೆಲ್ಯಾಡಿ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀರಾಮ), ಗುಂಡ್ಯಡ್ಕ ಈಶ್ವರ ಭಟ್ ( ರಾವಣ ), ಗುಡ್ಡಪ್ಪ ಬಲ್ಯ ( ಅತಿಕಾಯ ), ಚಂದ್ರಶೇಖರ್ ಭಟ್ ಬಡೆಕ್ಕಿಲ ( ಲಕ್ಷ್ಮಣ) ಸಹಕರಿಸಿದರು.

ಟಿ ರಂಗನಾಥ ರಾವ್ ಸ್ವಾಗತಿಸಿ, ಮನೋರಮಾ ಜಿ ಭಟ್ ವಂದಿಸಿದರು.

LEAVE A REPLY

Please enter your comment!
Please enter your name here