ಈಶ್ವರಮಂಗಲ ಮಖಾಂ ಉರೂಸ್ ಕಾರ್ಯಕ್ರಮ: ನಾಳೆ(ಮಾ.10) `ನೂರೇ ಅಜ್ಮೀರ್’ ಆಧ್ಯಾತ್ಮಿಕ ಮಜ್ಲಿಸ್

0

ಈಶ್ವರಮಂಗಲ ಮಖಾಂ ಉರೂಸ್ ಕಾರ್ಯಕ್ರಮದ ನಾಲ್ಕನೇ ದಿನವಾದ ಮಾ.10 ರಂದು ರಾತ್ರಿ ವಲಿಯುದ್ದೀನ್ ಫೈಝಿ ವಾಝಕ್ಕಾಡ್ ನೇತೃತ್ವದಲ್ಲಿ `ನೂರೇ ಅಜ್ಮೀರ್’ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಉಲಮಾ, ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here