ಐತ್ತೂರು ಗ್ರಾಮ ಸಭೆ

0

ಕಡಬ: ಐತ್ತೂರು ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಸಭಾಂಗಣದಲ್ಲಿ ಪಂಚಾಯತ್ ಪ್ರಭಾರ ಅಧ್ಯಕ್ಷ ರೋಹಿತ್ ಅವರ ಅಧ್ಯಕ್ಷತೆಯಲ್ಲಿ ಮಾ.10ರಂದು ನಡೆಯಿತು.

ತಾಲೂಕು ಪಂಚಾಯತ್ ಸಹಾಯಕ ನಿರ್ಧೆಶಕ ಚೆನ್ನಪ್ಪ ಗೌಡ ನೋಡೆಲ್ ಅಧಿಕಾರಿಯಾಗಿದ್ದರು.ಸಭೆಯಲ್ಲಿ ಗ್ರಾ.ಪಂ.ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here