ನಾಳೆ (ಮಾ.14) ವಿದ್ಯುತ್ ನಿಲುಗಡೆ

0

ಪುತ್ತೂರು :33ಕೆವಿ ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ.14(ಮಂಗಳವಾರ)ರಂದು ಪೂರ್ವಾಹ್ನ 10ರಿಂದ 5ರವರೆಗೆ 33ಕೆವಿ ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ 33/11ಕೆವಿ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here