ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ – ಪ್ರಕರಣ ದಾಖಲು

0

ಪುತ್ತೂರು: ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಒಳಮೊಗ್ರು ಗ್ರಾಮದ ವ್ಯಕ್ತಿಯೊಬ್ಬರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಒಳಮೊಗ್ರು ಗ್ರಾಮದ ಯಜ್ಣತ್ ರೈ ಬಂಧಿತ ಆರೋಪಿ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿ ಅವರಿಂದ 4.5 ಲೀಟರ್ ಅಕ್ರಮ ಮಧ್ಯ ಹಾಗೂ ರೂ.೫೦೦ ನಗದು ವಶ ಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here