ಮಾ.20: ನರಿಮೊಗರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಿರುಪಯುಕ್ತ ಕಚ್ಚಾಸಾಮಾಗ್ರಿಗಳ ಬಹಿರಂಗ ಹರಾಜು

0

ಪುತ್ತೂರು: ನರಿಮೊಗರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ನಿರುಪಯುಕ್ತ ಕಚ್ಚಾಸಾಮಾಗ್ರಿಗಳನ್ನು ಮಾ.20ರಂದು ಬೆಳಿಗ್ಗೆ 11.30ರಿಂದ ಸಾರ್ವಜನಿಕ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here