ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮಾ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.


ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.‌ಪೂಜೆಯ ಬಳಿಕ ಅನ್ನಪ್ರಸಾದ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here