ಟೈಮ್ಸ್ ಆಫ್ ಇಂಡಿಯಾ ಬ್ಯುಸಿನೆಸ್ ಆವಾರ್ಡ್ಸ್- ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಬೆಸ್ಟ್ ಬ್ಯಾಂಕ್ ಆವಾರ್ಡ್

0

ಪುತ್ತೂರು: ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯವರು ನಡೆಸಿದ ಟೈಮ್ಸ್ ಬ್ಯುಸಿನೆಸ್ ಆವಾರ್ಡ್ಸ್ ಮೈಸೂರು 2023 ಇದರಲ್ಲಿ ಬೆಸ್ಟ್ ಬ್ಯಾಂಕರ್ ಇನ್ ರೂರಲ್ ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಟೈಮ್ಸ್ ಬೆಸ್ಟ್ ಬ್ಯಾಂಕ್ ಬ್ಯುಸಿನೆಸ್ ಆವಾರ್ಡ್ ಲಭಿಸಿದೆ.

ಮೈಸೂರು ಸೈಲೆಂಟ್ ಸ್ಪಾದಲ್ಲಿ ಮಾ.14 ರಂದು ನಡೆದ ಟೈಮ್ಸ್ ಬ್ಯುಸಿನೆಸ್ ಆವಾರ್ಡ್ 2023 ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರನಟಿ ರಾಶಿ ಸಿನ್ಹಾರವರು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟುರವರಿಗೆ ಬೆಸ್ಟ್ ಬ್ಯಾಂಕ್ ಆವಾರ್ಡ್ ವಿತರಿಸಿದರು.

LEAVE A REPLY

Please enter your comment!
Please enter your name here