ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿ ಮೃತ್ಯು

0

ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ರವರು ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು.
ಸೌದಿ ಅರೇಬಿಯಾದ ಬುರೈದದಲ್ಲಿ ಮಾ.14ರಂದು ಅವರು ಮೃತಪಟ್ಟಿದ್ದಾರೆ.

ಅವರು ಪತ್ನಿ ಮತ್ತು ಮಕ್ಕಳ ಜೊತೆ ಸೌದಿಗೆ ತೆರಳಿ ಉಮ್ರಾ ನಿರ್ವಹಿಸುವ ಉದ್ದೇಶವನ್ನು ಹೊಂದಿದ್ದರು. ಇದೀಗ ಅವರ ಅಕಾಲಿಕ ಮರಣದಿಂದ ಕುಟುಂಬಸ್ಥರಲ್ಲಿ ದುಃಖ ಉಂಟು ಮಾಡಿದೆ.

LEAVE A REPLY

Please enter your comment!
Please enter your name here