ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್

0

ಪುತ್ತೂರು: ರಾಜ್ಯ ಸರ್ಕಾರಕ್ಕೆ 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.


5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮಾ.15ರಂದು ಇದರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶ ನೀಡಿದೆ.

LEAVE A REPLY

Please enter your comment!
Please enter your name here