ನಗರಸಭಾ ಸದಸ್ಯ ಶಿವರಾಮ ಸಪಲ್ಯ ಆತ್ಮಹತ್ಯೆ

0

ಪುತ್ತೂರು; ನಗರಸಭಾ ಸದಸ್ಯ ಶಿವರಾಮ ಸಪಲ್ಯ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ನಡೆದಿದೆ.

ನಗರಸಭೆಯ ಒಂದನೇ ವಾರ್ಡ್ ಸದಸ್ಯರಾಗಿದ್ದ ಅವರು ಸಾಲ್ಮರ ಸಮೀಪದ ಉರಮಾಲಿನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.‌

ಅವರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here