ಮಾ.22: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿ ಪಂಚಾಂಗ ಶ್ರವಣ ಕಾರ್ಯಕ್ರಮ

0

ಪುತ್ತೂರು: ಮಾ.22ರಂದು ಚಾಂದ್ರಮಾನ ಯುಗಾದಿ ಅಂಗವಾಗಿ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ಗಂಟೆ 8ಕ್ಕೆ ಪಂಚಾಂಗ ಶ್ರವಣ ಕಾರ್ಯಕ್ರಮ ನಡೆಯಲಿದೆ.

ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪಂಚಾಂಗ ಶ್ರವಣ ಕಾರ್ಯಕ್ರಮ ನಡೆಸಲಿದ್ದಾರೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here