ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಶ್ರೀ ದೇವರಿಗೆ ಕೆರೆ ಅಭಿವೃದ್ದಿ ಹಿನ್ನಲೆಯಲ್ಲಿ ಅನುಜ್ಞಾ ಕಲಶವು ಮಾ.17ರಂದು ಬೆಳಿಗ್ಗೆ ಗಂಟೆ ಬ್ರಹ್ಮಶ್ರೀ ವೇ.ಮೂ.ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವೇ ಮೂ ಗುರು ತಂತ್ರಿ ವೈದಿಕತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here