ಬೊಳುವಾರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗ ಸಮತ್ತಟ್ಟು ಕಾಮಗಾರಿ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ

0

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬೊಳುವಾರಿನಲ್ಲಿರುವ ಜಾಗದಲ್ಲಿ ಮಾ.24ರಂದು ನಡೆಯುವ ಆಶ್ಲೇಷ ಬಲಿ ಮತ್ತು ಧರ್ಮ ಜಾಗೃತಿ ಸಭೆಯ ಹಿನ್ನೆಲೆಯಲ್ಲಿ ನಡೆಯುವ ಸಮತ್ತಟ್ಟು ಕಾಮಗಾರಿ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಮಾ.18ರಂದು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶೀರಾಡಿ, ಅಜಿತ್ ರೈ ಹೊಸಮನೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here