ವಿವಿ ಗೌರವ ಡಾಕ್ಟರೇಟ್ ಪುರಸ್ಕೃತ ಹಾಜಿ ಯು.ಕೆ.ಮೋನುರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನ

0

ವಿಟ್ಲ: ಮಂಗಳೂರು ವಿವಿ ಗೌರವ ಡಾಕ್ಟರೇಟ್ ಪುರಸ್ಕೃತ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಯು.ಕೆ.ಮೋನುರವರಿಗೆ ರವರಿಗೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸನ್ಮಾನ ನಡೆಯಿತು‌.

ಜಿ.ಪಂ. ಮಾಜಿ ಸದಸ್ಯ ಎಂ. ಎಸ್. ಮಹಮ್ಮದ್, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ.ಮುಸ್ತಫ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್, ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಎಸ್. ಸಂಶುದ್ದೀನ್, ಪುತ್ತೂರು ಸಯ್ಯದ್ ಮಲೆ ಜುಮ್ಮಾ ಮಸೀದಿ ಅಧ್ಯಕ್ಷ ನೂರುದ್ದೀನ್ ಸಾಲ್ಮರ, ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಪಿ. ಎ. ಮಹಮ್ಮದ್, ಕೃಷಿ ಸಮಾಜ ದ ಜಿಲ್ಲಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಖಾಲಿದ್ ಉಜಿರೆ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದೀಕ್ ಕೊಕ್ಕೋ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಸಂಯೋಜಕ ಸಮದ್ ಸೋಂಪಾಡಿ, ಅನ್ಸಾರ್, ನಿರ್ದೇಶಕ ಬಶೀರ್ ಸಪ್ನ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here