ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

0

ಹಿರೇಬಂಡಾಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಹಿರೇಬಂಡಾಡಿಯ ಮೈನಾಶ್ರೀ ಎಂ.ಜಿ.ಅವರು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.


ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ನಾಟ್ಯನಿಲಯಂ ಬಾಲಕೃಷ್ಣ ಮಂಜೇಶ್ವರ ಇವರ ಶಿಷ್ಯೆಯಾಗಿದ್ದಾರೆ. ಹಿರೇಬಂಡಾಡಿಯ ಗಣೇಶ್ ಮಠಂದೂರು ಹಾಗೂ ಜಯಶ್ರೀ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here