ಬಾಲವನದಲ್ಲಿ ಗ್ರಂಥಾಲಯ ಸೇವಾ ಕೇಂದ್ರ ಉದ್ಘಾಟನೆ

0

ಪುತ್ತೂರು: ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಇದರ ವತಿಯಿಂದ ಪರ್ಲಡ್ಕ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಗ್ರಂಥಾಲಯ ಸೇವಾ ಕೇಂದ್ರ ಉದ್ಘಾಟನಾ ಸಮಾರಂಭ ಮಾ.20ರಂದು ನಡೆಯಿತು.


ಶಾಸಕ ಸಂಜೀವ ಮಠಂದೂರು ಗ್ರಂಥಾಲಯ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್ ಗಿರೀಶ್‌ನಂದನ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ನಗರಸಭಾ ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಜಿಲ್ಲಾ ಗ್ರಂಥಾಲಯ ಅಧಿಕಾರಿ ಗಾಯತ್ರಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here