ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್‌ಶಿಫ್ -ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಬಲ್ನಾಡಿನ ವಿನುಶ್ರೀ

0

ಪುತ್ತೂರು: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್‌ನಲ್ಲಿ ಕರ್ನಾಟಕ ರಾಜ್ಯ ತಂಡದಲ್ಲಿ ಬಲ್ನಾಡಿನ ವಿನುಶ್ರಿಯವರು ಪ್ರತಿನಿಧಿಸಲಿದ್ದಾರೆ.


ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ದಂಪತಿಯ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿಯಾದ ಇವರು ಪ್ರಸ್ತುತ ಮೂಡಬಿದರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಪಿಎಡ್ ವಿದ್ಯಾರ್ಥಿಯಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದು, ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here