ಮಾ.22: ಕಲ್ಲಗುಡ್ಡೆಯಲ್ಲಿ 5ನೇ ವರ್ಷದ `ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ

0

ಪುತ್ತೂರು: ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ ವತಿಯಿಂದ ಮುಂಡೂರು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ 5ನೇ ವರ್ಷದ ಶ್ರೀ ದೇವಿ ಮಹಾತ್ಮೆ ಪೌರಾಣಿಕ ಪುಣ್ಯ ಕಥಾ ಭಾಗದ ಯಕ್ಷಗಾನ ಮಾ.22ರಂದು ಸಂಜೆ ಗಂಟೆ 5.30ಕ್ಕೆ ನಡೆಯಲಿದೆ. ರಾತ್ರಿ ಗಂಟೆ 7.00ರಿಂದ ದೇವಿಯ ಪ್ರಸಾದ ರೂಪದ ಅನ್ನ ಸಂತರ್ಪಣೆ ನಡೆಯಲಿದೆ.

ಕಲಾಭಿಮಾನಿಗಳು, ಶ್ರೀ ದೇವಿಯ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾ ಮಾತೆ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಆಯೋಕಕರಾದ ಚಂದ್ರಶೇಖರ ಕೆ ಕಲ್ಲಗುಡ್ಡೆ ಹಾಗೂ ದೀಪಿಕಾ ಚಂದ್ರಶೇಖರ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here