ರೆಂಜಲಾಡಿ ಮಸೀದಿಯ ಖತೀಬ್ ರಫೀಕ್ ಫೈಝಿಯವರಿಗೆ ಪಿತೃ ವಿಯೋಗ 

0

ಪುತ್ತೂರು: ರೆಂಜಲಾಡಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ರಫೀಕ್ ಫೈಝಿ ಮಾಡನ್ನೂರು ಅವರ ತಂದೆ ಮಾಡನ್ನೂರು ನಿವಾಸಿ ಯೂಸುಫ್ (60.ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.20 ರಂದು ನಿಧನರಾದರು.

ಮೃತರು  ಪತ್ನಿ, ಮೂವರು ಪುತ್ರಿಯರು ಹಾಗೂ ನಾಲ್ವರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here