ನಾಳೆ(ಮಾ.22) ಉರ್ಲಾಂಡಿಯಲ್ಲಿ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ

0

ಪುತ್ತೂರು: ಉರ್ಲಾಂಡಿ ಶ್ರೀಸತ್ಯನಾರಾಯಣ ಸೇವಾ ಸಮಿತಿ ವತಿಯಿಂದ ಮಾ.22ರಂದು 51ನೇ ವರ್ಷದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ನಡೆಯಲಿದೆ.

ಬೆಳಿಗ್ಗೆ 7.30ರಿಂದ ಸ್ಥಳ ಶುದ್ಧಿ, ಗಣಪತಿ ಹೋಮ, ಅಶ್ವತ್ಥಪೂಜೆ, ಸಂಜೆ ಕಲಶ ಪ್ರತಿಷ್ಠೆ, ರಾತ್ರಿ ಭಜನೆ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here