ಉಪ್ಪಿನಂಗಡಿ: ಮಹಾಕಾಳಿ ಅಮ್ಮನಿಗೆ ಸ್ವರ್ಣದ ಮುಖ ಸಮರ್ಪಣೆ

0

ಉಪ್ಪಿನಂಗಡಿ : ಉಪ್ಪಿನಂಗಡಿಯ ಶ್ರೀ ಮಹಾಕಾಳಿ ಅಮ್ಮನವರಿಗೆ ದಾನಿಯೋರ್ವರು ಸೇವಾ ರೂಪದಲ್ಲಿ ನೀಡಿದ ಸ್ವರ್ಣದ ಮುಖವನ್ನು ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ಅವರು ಶ್ರೀ ದೇವಿಗೆ ಸಮರ್ಪಿಸಿದರು.

LEAVE A REPLY

Please enter your comment!
Please enter your name here