ಸಹಕಾರಿ ಸಂಘಗಳ ಒಕ್ಕೂಟದ ನೂತನ ಉಪಾಧ್ಯಕ್ಷರಾಗಿ ಸತ್ಯನಾರಾಯಣ ಅಡಿಗ ಆಯ್ಕೆ

0

ನಿಡ್ಪಳ್ಳಿ; ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸಹಕಾರಿ ಸಂಘಗಳ ನೌಕರರ ಒಕ್ಕೂಟದ ನೂತನ ಉಪಾಧ್ಯಕ್ಷರಾಗಿ ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ  ಸತ್ಯನಾರಾಯಣ ಅಡಿಗ ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here