ಭರತನಾಟ್ಯ ಪರೀಕ್ಷೆಯಲ್ಲಿ ಸಾನ್ವಿ. ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0

ಪುತ್ತೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಲಿಯವರು ನಡೆಸಿದ 2022-23 ನೇ ಸಾಲಿನ ಭರತ ನಾಟ್ಯ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಸಾನ್ವಿ. ಎಸ್. ಶೇ 94.5 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿಯಾದ ಇವರು ನಾಟ್ಯ ನಿಲಯಂ ವಿದ್ವಾನ್ ಬಾಲಕೃಷ್ಣ ಮಂಜೇಶ್ವರರವರ ಶಿಷ್ಯೆಯಾಗಿದ್ದು, ಹಾರಾಡಿ ನಂದಿಲ ನಿವಾಸಿ ಸಂತೋಷ್ ಕುಮಾರ್ ಮತ್ತು ಸೌಮ್ಯ ದಂಪತಿಯ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here