ಕೊಣಾಜೆ: ಕಾಡಾನೆ ಪ್ರತ್ಯಕ್ಷ

0

ಕಡಬ: ಕಡಬ ತಾಲೂಕಿನ ಐತ್ತೂರು – ಕೊಣಾಜೆ ಸಂಪರ್ಕ ರಸ್ತೆಯಲ್ಲಿ ಕಾಡಾನೆ ಕಾಣ ಸಿಕ್ಕ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.

ಐತ್ತೂರು- ಕಡ್ಯ ಕೊಣಾಜೆ ಸಂಪರ್ಕ ರಸ್ತೆಯ ಕೊಣಾಜೆ ಸಮೀಪ ರಾಮನಗರ ಕ್ರಾಸ್ ಎಂಬಲ್ಲಿ ಕಾಡಾನೆ ರಬ್ಬರ್ ತೋಟದಿಂದ ಆಗಮಿಸಿ ರಸ್ತೆ ದಾಟಿ ಇನ್ನೊಂದು ಭಾಗದ ರಬ್ಬರ್ ತೋಟದತ್ತ ಘೀಳಿಡುತ್ತಾ ಸಾಗಿದೆ.

ಕೆಲಸದಿಂದ ಮನೆಗೆ ರಸ್ತೆಯಲ್ಲಿ ತೆರಳುತ್ತಿದ್ದವರಿಗೆ ಕಾಡಾನೆ ಕಾಣಸಿಕ್ಕಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here