ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಜನನಿಗೆ ಡಿಸ್ಟಿಂಕ್ಷನ್

0

ರಾಮಕುಂಜ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕಡಬ ತಾಲೂಕು ಕೊಯಿಲ ಗ್ರಾಮದ ಕೆ.ಸಿ.ಫಾರಂ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಜನನಿ ಪಿ., ಶೇ.93ಅಂಕ ಪಡೆದು ಡಿಸ್ಟಿಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾಳೆ.

ಈಕೆ ಕೊಯಿಲ ಗ್ರಾಮದ ಪುತ್ಯೆ ನಿವಾಸಿ ವಿಶ್ವನಾಥ ಮತ್ತು ಚಂದ್ರಾವತಿ ದಂಪತಿ ಪುತ್ರಿ. ವಿದುಷಿ ಪ್ರಮೀಳಾ ಲೋಕೇಶ್ ಅವರ ಶಿಷ್ಯೆ.

LEAVE A REPLY

Please enter your comment!
Please enter your name here