ಕುಕ್ಕಟ್ಟೆ ಕ್ಷೇತ್ರದಲ್ಲಿ ಯುಗಾದಿ ಪೂಜಾ ಮಹೋತ್ಸವ

0

ಕಾಣಿಯೂರು: ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಯುಗಾದಿ ಪೂಜಾ ಮಹೋತ್ಸವವು ಮಾ.26ರಂದು ನಡೆಯಿತು. ಸಾಮೂಹಿಕ ದೀಪ ನಮಸ್ಕಾರ ಸೇವೆ, ಭಜನೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶಿಕ ಮೊಕ್ತೇಸರರು, ಆಡಳಿತ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.‌

LEAVE A REPLY

Please enter your comment!
Please enter your name here