ಮಾ.29: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆರ್ದ್ರಾ ನಕ್ಷತ್ರದ ಮಾ.29ರಂದು ಮೃತ್ಯುಂಜಯ ಹೋಮ ನಡೆಯಲಿದೆ.

ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here