ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆಯಲ್ಲಿ ಕೊರಗಜ್ಜ ನೇಮ

0

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆಯಲ್ಲಿ ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರೀ ಅಮ್ಮನವರ ಕ್ಷೇತ್ರದಲ್ಲಿ 3ನೇ ವರ್ಷದ ನೇಮೋತ್ಸವ ನಡೆಯಿತು.

ಮಾ.26ರಂದು ಬೆಳಿಗ್ಗೆ ಕೊರಗಜ್ಜ ನೇಮ ನಡೆಯಿತು.

LEAVE A REPLY

Please enter your comment!
Please enter your name here