ನೆಲ್ಲಿಕಟ್ಟೆ ಎಚ್‌ಪಿಆರ್ ಕಾಲೇಜಿನಲ್ಲಿ ವಿಶ್ವ ಜಲದಿನ – ಕಾನೂನು ಮಾಹಿತಿ

0

ಪುತ್ತೂರು: ನೆಲ್ಲಿಕಟ್ಟೆ ಎಚ್‌ಪಿಆರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಮತ್ತು ಪಾರಾಮೆಡಿಕಲ್ ಸಯನ್ಸ್ ಕಾಲೇಜಿನಲ್ಲಿ ವಿಶ್ವ ಗ್ರಾಹಕ ಹಕ್ಕುಗಳ ದಿನ ಹಾಗೂ ವಿಶ್ವಜಲ ದಿನ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು.

ಪುತ್ತೂರು ಹೆಚ್ಚುವರಿ ವ್ಯವಹಾರಿಕ ನ್ಯಾಯಾಧಿಶ ಶಿವಣ್ಣ ಎಚ್.ಆರ್. ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲೆ ಇವ್ನೀಸ್, ಪುತ್ತೂರು ವಕೀಲರ ಸಂಘದ ಪ್ರಧಾನ ಕಾಯದರ್ಶಿ ಚಿನ್ಮಯ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಕೀಲ ಸಂಪನ್ಮೂಲ ವ್ಯಕ್ತಿ ಶಶಿಧರ್ ಬಿ.ಎನ್. ಮಾಹಿತಿ ನೀಡಿದರು. ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಪ್ಯಾರಾ ಲೀಗಲ್ ವಾಲಂಟಿಯರ್ ನಯನಾ ರೈ ಕಾರ್ಯಕ್ರಮ ಸಂಯೋಜಿಸಿದರು. ನಯನಾ ರೈ ಸ್ವಾಗತಿಸಿ ಉಪನ್ಯಾಸಕಿ ತ್ರಿವೇಣಿ ವಂದಿಸಿದರು. ಉಪನ್ಯಾಸಕಿ ಜಲಜಾ ಎಸ್.ಎ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here