ಮಾ.30: ಸುಳ್ಯಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಸುಳ್ಯಪದವು :ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಾ.30 ನಡೆಯಲಿದೆ.

ಪುರೋಹಿತ ಸದಾಶಿವ ಭಟ್ ಪೈರುಪುಣಿ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನ ನೆರವೇರಲಿದೆ.


ಸಂಜೆ ಗಂಟೆ 5.30ರಿಂದ ಶ್ರೀ ಸತ್ಯ ನಾರಾಯಣ ಪೂಜೆ ಪ್ರಾರಂಭ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here