ಕುಂಬ್ರ: ಶೇಖಮಲೆಯಲ್ಲಿ ಕಾರು – ಆಪೆ ರಿಕ್ಷಾ ಅಪಘಾತ

0

ಪುತ್ತೂರು: ಓವರ್ ಟೇಕ್ ಭರದಲ್ಲಿ ಕಾರೊಂದು ಆಪೆ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.29 ರಂದು ಸಂಜೆ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ.

ಪುತ್ತೂರು ಕಡೆ ತೆರಳುತ್ತಿದ್ದ ಕಾರು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬರುತ್ತಿದ್ದ ಆಪೆರಿಕ್ಷಾಗೆ ಢಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು ರಿಕ್ಷಾ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here