ಎ.1 ರಿಂದ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಉಚಿತ ವೈಟ್ ಲಿಪ್ಟಿಂಗ್, ಅಥ್ಲೆಟಿಕ್ಸ್, ಕ್ರಿಕೆಟ್ ತರಬೇತಿ ಶಿಬಿರ

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ, ಮಂಗಳೂರು ಹಾಗೂ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಯ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಎ.1 ರಿಂದ ಒಂದು ತಿಂಗಳ ಕಾಲ ಫಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ 18 ವರ್ಷದೊಳಗಿನ ಹುಡುಗ-ಹುಡುಗಿಯರಿಗೆ ಉಚಿತ ವೈಟ್ ಲಿಪ್ಟಿಂಗ್, ಅಥ್ಲೆಟಿಕ್ಸ್ ಹಾಗೂ ಕ್ರಿಕೆಟ್ ತರಬೇತಿ ಶಿಬಿರವು ಜರಗಲಿದೆ.

ಹೆಚ್ಚಿನ ಮಾಹಿತಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ(9448549616) ಹಾಗೂ ರಾಜೇಶ್ ಮೂಲ್ಯ(9964084411)ರವರನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here