ಇಚಿಲಂಪಾಡಿ: ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

0

ನೆಲ್ಯಾಡಿ : ಇಚಿಲಂಪಾಡಿಯಲ್ಲಿ ಯುವಕನೋರ್ವ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.30ರ ಮಧ್ಯರಾತ್ರಿ ನಡೆದಿದೆ. ರೆನೀಶ್ (27ವ) ಮೃತ ಯುವಕ.

ಈತ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು ವಿದ್ಯುತ್ ಲೈನ್‌ಗೆ ಸಂಬಂದಿಸಿದ ಕಲಸ ನಿರ್ವಹಿಸುತ್ತಿದ್ದ. ಈತನ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್‌ನ ಸ್ಟೇಟಸ್‌ನಲ್ಲಿ ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೆಲ್ಯಾಡಿ ಹೊರಠಾಣೆಯ ಹೆಡ್‌ಕಾನ್‌ಸ್ಟೇಬಲ್ ಕುಶಾಲಪ್ಪ ನಾಯ್ಕ, ಬಾಲಕೃಷ್ಣರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಉಪ್ಪಿನಂಗಡಿಯ ಶವಗಾರಕ್ಕೆ ಕಳಿಸಲಾದೆ.

LEAVE A REPLY

Please enter your comment!
Please enter your name here