ಮಣಿಕ್ಕರ ಸ.ಪ್ರೌ.ಶಾಲಾ ಮುಖ್ಯಗುರು ಮಹಾಲಿಂಗೇಶ್ವರ ಸೇವಾ ನಿವೃತ್ತಿ

0

ಪುತ್ತೂರು: ಮಣಿಕ್ಕರ ಸರಕಾರಿ ಪ್ರೌಢ ಶಾಲಾ ಮುಖ್ಯಗುರುಗಳಾಗಿದ್ದ ಮಹಾಲಿಂಗೇಶ್ವರ ಎಂ ರವರು ಮಾ. 31 ರಂದು ಸೇವಾ ನಿವೃತ್ತಿ ಹೊಂದಿದರು.

ಮಹಾಲಿಂಗೇಶ್ವರ ಎಂ.ರವರು 3. 10. 1985 ರಲ್ಲಿ ಸೇವೆಗೆ ಸೇರಿದ ಇವರು ಕನ್ಯಾನ ಸರಕಾರಿ ಪದವಿ ಪೂರ್ವ ಕಾಲೇಜ್ ಬಳಿಕ 2003 ರಿಂದ ಬೆಳ್ಳಾರೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸಿದ ಬಳಿಕ, 2013 ರಲ್ಲಿ ಭಡ್ತಿಗೊಂಡು ಮಣಿಕ್ಕರ ಸರಕಾರಿ ಪ್ರೌಢಶಾಲೆಗೆ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿದರು.

ಇವರು ಒಟ್ಟು 37 ವರ್ಷ 5 ತಿಂಗಳು ಶಿಕ್ಷಣ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಿದರು.

LEAVE A REPLY

Please enter your comment!
Please enter your name here