ಒಡಿಯೂರು ಸಂಸ್ಥಾನದಲ್ಲಿ ಅಖಂಡ ಭಗವನ್ನಾಮ ಸಂಕೀರ್ತನೆ‌ಗೆ ಚಾಲನೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವದ ಪ್ರಯುಕ್ತ ಶ್ರೀ ರಾಮನವಮಿಯಿಂದ ಶ್ರೀಹನುಮಜ್ಜಯಂತಿಯ ತನಕ ಜರಗುವ ಅಖಂಡ ಭಗವನ್ನಾಮ ಸಂಕೀರ್ತನೆಯನ್ನು ಮಾ.31ರಂದು ಸೂರ್ಯೋದಯ  ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪಬೆಳಗಿಸಿ, ಸಂಕೀರ್ತನೆಯೊಂದಿಗೆ ಚಾಲನೆ ನೀಡಿದರು.

ಸಾಧ್ವಿ ಶ್ರೀ ಮಾತಾನಂದಮಯೀಯವರು ಹಾಗೂ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸದಸ್ಯರು, ಗುರುಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here