ಕುರಿಯ ಹಾ.ಉ.ಸಹಕಾರ ಸಂಘದ ಕಾರ್ಯದರ್ಶಿಯಾಗಿ ಲೋಕೇಶ್ ಗೌಡ ನೈತ್ತಾಡಿ

0

ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಾರ್ಯದರ್ಶಿಯಾಗಿ ಲೋಕೇಶ್ ಗೌಡ ನೈತ್ತಾಡಿರವರು ಎ. 1 ರಂದು ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ವಿಜಯಹರಿ ರೈ ಬಳ್ಳಮಜಲುರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here