ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಎ.2ರಂದು ಅಣಬೆ ಕೃಷಿ ತರಬೇತಿ

0

ಪುತ್ತೂರು: ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್‌ ಕಾಂಪ್ಲೆಕ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುದ್ದಿ ಕೃಷಿ ಮಾಹಿತಿ ಕೇಂದ್ರದಲ್ಲಿ ಅಣಬೆ ಕೃಷಿ ತರಬೇತಿ ಎ.2ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನದ ವರೆಗೆ ನಡೆಯಲಿದೆ. ಲತಾ ಪ್ರಸಾದ್‌ ಕುದ್ಪಾಜೆ ಅಣಬೆ ಕೃಷಿ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ.

ಆಸಕ್ತರು ದೂರವಾಣಿ ಸಂಖ್ಯೆ 6364570738 ಅಥವಾ 8050293990 ಗೆ ಕರೆ ಮಾಡಿ ಹೆಸರು ನೋಂದಾಯಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here