ಮಾಸ್ಟರ್ ಅಥ್ಲೆಟಿಕ್ಸ್; ಕೊಯಿಲ ಜಯಕರ ರೈ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಆಲಂಕಾರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 42ನೇ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಿದ್ದ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ವಿದ್ಯಾಲಯದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಯಕರ ರೈ ಬುಡಲೂರು ಕೊಯಿಲ ಅವರು ತ್ರಿವಿಧ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದುಕೊಂಡು ಸಿಂಗಾಪುರದಲ್ಲಿ ನಡೆಯುವ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here