ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ದರ್ಶನ ಬಲಿ ಉತ್ಸವ

0

ಪುತ್ತೂರು: ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ವೇ ಮೂ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಎ.3 ಮತ್ತು 4ರಂದು ವಿಜೃಂಭಣೆಯಿಂದ ನಡೆಯಿತು.

ಎ.4ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಾವಿರಾರು ಮಂದಿ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡರು

LEAVE A REPLY

Please enter your comment!
Please enter your name here